Panchayat Raj Commissionerate - Karnataka

@CommrPR

Working with the three tiers of the rural local self government

  • Bengaluru, India
  • Joined
85 Following19.1K Followers3.3K Posts
  1. Panchayat Raj Commissionerate - Karnataka@CommrPR
    ಗ್ರಾಮೀಣ ಭಾಗದ ಮೂರು ವರ್ಷದೊಳಗಿನ ಮಕ್ಕಳ ಆರೈಕೆಗಾಗಿ ಕೂಸಿನ ಮನೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಮಕ್ಕಳ ಆರೋಗ್ಯಕರ ಬೆಳವಣಿಗೆ ಮತ್ತು ಪೌಷ್ಟಿಕತೆಯನ್ನು ಉತ್ತೇಜಿಸುವ ಮೂಲಕ ತಾಯಂದಿರು ನೆಮ್ಮದಿಯಿಂದ ತಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಮಕ್ಕಳ ಕಲ್ಯಾಣ ಮತ್ತು ಗ್ರಾಮೀಣ ಕುಟುಂಬಗಳ ಸಬಲೀಕರಣಕ್ಕೆ ಇಲಾಖೆಯು ಬದ್ಧವಾಗಿದೆ.
    Download
    001538
  2. Panchayat Raj Commissionerate - Karnataka@CommrPR
    ಒಣ ಹಾಗೂ ಹಸಿ ಕಸವನ್ನು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಎಸೆಯದೆ, ಗ್ರಾಮ ಪಂಚಾಯತಿಯ ಸ್ವಚ್ಛವಾಹಿನಿಗೆ ನೀಡಿ. ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಗ್ರಾಮ ನಿರ್ಮಾಣಕ್ಕಾಗಿ ಪಂಚಾಯತಿಯೊಂದಿಗೆ ಕೈಜೋಡಿಸಿ. #rdpr #solidwastemanagement #cleanenvironment #saynotoplastic @eshwar_khandre @rdwsd_gok @MoRD_GoI @mopr_goi
    Download
    001669
  3. Panchayat Raj Commissionerate - Karnataka@CommrPR
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಸಂಬಂಧಿತ ಯಾವುದೇ ದೂರು ಹಾಗೂ ಮಾಹಿತಿಗಾಗಿ ಸಹಾಯವಾಣಿ ಪಂಚಮಿತ್ರ ಸಹಾಯವಾಣಿ ಸಂಖ್ಯೆ- 8277506000 ಕರೆಮಾಡಿ. #RDPR #Panchamitra_helpline #HelplineSupport #RuralDevelopment @eshwar_khandre @rdwsd_gok @anssirdpr @GramKarnataka
    Download
    6167910.8K
  4. Panchayat Raj Commissionerate - Karnataka@CommrPR
    ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ @eshwar_khandre ಅವರ ಅಧ್ಯಕ್ಷತೆಯಲ್ಲಿ, ಇಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. 1/2
    Download
    1051.3K
  5. Panchayat Raj Commissionerate - Karnataka@CommrPR
    Posts @CommrPR
    ಈ ಸಂದರ್ಭದಲ್ಲಿ ಸ್ಥಳೀಯ ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ ಶಾಸಕರು, ಪಂಚಾಯತ್ ರಾಜ್ ಆಯುಕ್ತರು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 2/2 #RDPR #RuralDevelopment @ZP_Shivamogga
    Download
    00179
  6. Panchayat Raj Commissionerate - Karnataka@CommrPR
    ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರಿಗೆ ಜ್ಞಾನ ಮತ್ತು ಕಲಿಕೆಯ ಅವಕಾಶಗಳನ್ನು ಒದಗಿಸುವ ಅರಿವು ಕೇಂದ್ರಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಹಾಗೂ ಡಿಜಿಟಲ್ ಜ್ಞಾನ ವೃದ್ಧಿಗೆ ಪೂರಕವಾದ ಸೌಲಭ್ಯಗಳನ್ನು, ಶೈಕ್ಷಣಿಕ ಮತ್ತು ಜ್ಞಾನಾಭಿವೃದ್ಧಿಗೆ ಉತ್ತೇಜನ ನೀಡಿದೆ. @eshwar_khandre @GramKarnataka
    Download
    003854
  7. Panchayat Raj Commissionerate - Karnataka@CommrPR
    ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಪಡೆಯಲು ನಾಡಕಚೇರಿಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಗ್ರಾ.ಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ಸೇವೆಗಳು ಲಭ್ಯವಿದ್ದು, ನಾಗರಿಕರು ಅಗತ್ಯ ಸೇವೆಗಳನ್ನು ಪಡೆಯಬಹುದು. #Bapuji_Seva_Kendra @eshwar_khandre
    Download
    11303.3K
  8. Panchayat Raj Commissionerate - Karnataka@CommrPR
    ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಪಡೆಯಲು ನಾಡಕಚೇರಿಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಗ್ರಾ.ಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ಸೇವೆಗಳು ಲಭ್ಯವಿದ್ದು, ನಾಗರಿಕರು ಅಗತ್ಯ ಸೇವೆಗಳನ್ನು ಪಡೆಯಬಹುದು. #Bapuji_Seva_Kendra @eshwar_khandre
    Download
    373813.3K
  9. Panchayat Raj Commissionerate - Karnataka@CommrPR
    ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ಅಗತ್ಯ ದಾಖಲೆಗಳನ್ನು ಪಡೆಯಲು ನಾಡಕಚೇರಿಗೆ ಭೇಟಿ ನೀಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಗ್ರಾ.ಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಾಡಕಚೇರಿ ಸೇವೆಗಳು ಲಭ್ಯವಿದ್ದು, ನಾಗರಿಕರು ಅಗತ್ಯ ಸೇವೆಗಳನ್ನು ಪಡೆಯಬಹುದು. #Bapuji_Seva_Kendra @eshwar_khandre
    Download
    1248715.5K
  10. Panchayat Raj Commissionerate - Karnataka@CommrPR
    ಕೊಪ್ಪಳ ಜಿಲ್ಲೆ, ಗಂಗಾವತಿ ತಾಲ್ಲೂಕಿನ ಮಹಾತ್ಮ ಗಾಂಧಿ ಗ್ರಾ.ಪಂ ಆನೆಗುಂದಿ ಅರಿವು ಕೇಂದ್ರಕ್ಕೆ ಹಿಮಾಚಲ ಪ್ರದೇಶದ ಪ್ರವಾಸಿಗ ದಂಪತಿ ಭೇಟಿ ನೀಡಿ, ಅರಿವು ಕೇಂದ್ರದಲ್ಲಿನ ಸೌಲಭ್ಯಗಳು ಹಾಗೂ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆ ಒದಗಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. #ArivuKendra @eshwar_khandre
    Download
    0011964
  11. Panchayat Raj Commissionerate - Karnataka@CommrPR
    ಗ್ರಾಮೀಣ ಪ್ರದೇಶಗಳಲ್ಲಿ ಆತ್ಮಹತ್ಯೆ ಪ್ರಕರಣಗಳನ್ನು ತಡೆಯಲು ಮಾನಸಿಕ ಆರೋಗ್ಯ ಸುಧಾರಣೆ ಮತ್ತು ಆತ್ಮಹತ್ಯೆ ತಡೆಗಟ್ಟುವ ಉದ್ದೇಶದಿಂದ 'ಸುರಕ್ಷಾ' (Project Suraksha) ಎಂಬ ವಿಶೇಷ ಯೋಜನೆಯನ್ನು ಪ್ರಾಯೋಗಿಕವಾಗಿ, ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ 32 ಮಹಾತ್ಮ ಗಾಂಧಿ ಗ್ರಾ.ಪಂ ಜಾರಿ ಮಾಡಲಾಗಿದೆ. @eshwar_khandre
    Download
    01141.1K
  12. Panchayat Raj Commissionerate - Karnataka@CommrPR
    ಮುಲ್ಕಿ ತಾಲ್ಲೂಕಿನ ಕೆಮ್ರಾಲ್‌ನಲ್ಲಿ ಗ್ರಾ. ಪಂ. ಮರುಬಳಕೆಗೆ ಯೋಗ್ಯವಲ್ಲದ ತ್ಯಾಜ್ಯಗಳಿಂದ ಇಂಧನ ಪೆಲೆಟ್‌ಗಳನ್ನು ತಯಾರಿಸುವ ಘಟಕವನ್ನು ಆರಂಭಿಸಿದ್ದು, ತ್ಯಾಜ್ಯ ನಿರ್ವಹಣೆಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವುದರ ಜೊತೆಗೆ, ಇಂಧನ ಪೆಲೆಟ್‌ಗಳ ಮಾರಾಟದ ಮೂಲಕ ಗ್ರಾಮ ಪಂಚಾಯತಿಗೆ ಆದಾಯದ ಮೂಲವನ್ನೂ ಸೃಷ್ಟಿಸಿದೆ.
    0071.4K
  13. Panchayat Raj Commissionerate - Karnataka@CommrPR
    ಬೀದರ್ ತಾಲ್ಲೂಕಿನ ಮಹಾತ್ಮ ಗಾಂಧಿ ಗ್ರಾ.ಪಂ ಮಂದಕನಳ್ಳಿಯಲ್ಲಿ ಸುಸಜ್ಜಿತ ಮತ್ತು ಆಧುನಿಕ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲಾಗಿದೆ. ಉತ್ತಮ ಕಲಿಕೆಯ ಜತೆಗೆ ಮಕ್ಕಳ ಕಲಿಕಾ ಸಾಮಾಗ್ರಿಗಳು, ಗುಣಮಟ್ಟದ ಆಹಾರ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಅಂಗನವಾಡಿಯಲ್ಲಿ ಕಲ್ಪಿಸಲಾಗಿದ್ದು, ಈ ಕೇಂದ್ರ ಮಕ್ಕಳ ಮೆಚ್ಚಿನ ತಾಣವಾಗಿದೆ. @eshwar_khandre
    Download
    0161.3K
  14. Panchayat Raj Commissionerate - Karnataka@CommrPR
    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಸಚಿವರಾದ ಶ್ರೀ @eshwar_khandre ರವರ ಅಧ್ಯಕ್ಷತೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ವಿಬಿ-ಜಿ ರಾಮ್‌ ಜಿ ಯೋಜನೆ, ಬರಗಾಲದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ, 1/2
    Download
    1051.2K
  15. Panchayat Raj Commissionerate - Karnataka@CommrPR
    Posts @CommrPR
    ಗ್ರಾಮೀಣ ಭಾಗದ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ಪ್ರಗತಿ ಹಾಗೂ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಪಂಚಾಯತ್‌ ರಾಜ್‌ ಆಯುಕ್ತರಾದ ಶ್ರೀ. ಪಾಟೀಲ್ ಯಲಗೌಡ ಶಿವನಗೌಡ ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. 2/2 #RDPR #GramPanchayat #RuralDevelopment
    Download
    001210
  16. Panchayat Raj Commissionerate - Karnataka@CommrPR
    ಬಳ್ಳಾರಿ ಜಿಲ್ಲೆ, ಕುರುಗೋಡು ತಾಲ್ಲೂಕಿನ ಮಹಾತ್ಮ ಗಾಂಧಿ ಗ್ರಾ .ಪಂ ಘನತಾಜ್ಯ ನಿರ್ವಹಣಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರಿಗೆ ಆರೋಗ್ಯ ಹಿತದೃಷ್ಟಿಯಿಂದ ಆರೋಗ್ಯ ಕಾರ್ಡ್‌ಗಳನ್ನು ಕಾರ್ಯನಿರ್ವಾಹಕ ಅಧಿಕಾರಿಯವರಾದ ಶ್ರೀ ಪಂಪಾಪತಿ ಹಿರೇಮಠ ರವರು ವಿತರಿಸಿದರು. #RDPR #SanitaryWorkers @eshwar_khandre
    Download
    006708